ಬೆಂಗಳೂರು: ಧನ್ವೀರ್ ಗೌಡ-ಮೇಘಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಜಯತೀರ್ಥ ನಿರ್ದೇಶನದ ಕೈವ ಸಿನಿಮಾದ ಟ್ರೈಲರ್ ಲಾಂಚ್ ಇಂದು ನೆರವೇರಲಿದೆ.