ಚೆನ್ನೈ : ಭಾರತೀಯ ಚಿತ್ರರಂಗಕ್ಕೆ ನೀಡಿದ ಅದ್ಭುತ ಕೊಡುಗೆಗಾಗಿ ಪ್ರತಿಷ್ಠಿತ 51ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಕಾಲಿವುಡ್ ನಟ ಸೂಪರ್ ಸ್ಟಾರ್ ರಜನೀಕಾಂತ್ ಅವರಿಗೆ ನೀಡಿ ಗೌರವಿಸಲಾಗಿದೆ. ಈ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟರ್ ನಲ್ಲಿ, ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಶ್ರೇಷ್ಠ ನಟ ಎನಿಸಿಕೊಂಡ ರಜನಿಯವರಿಗೆ 2020ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲು ಸಂತೋಷವಾಗಿದೆ ಎಂದು ಟ್ವೀಟರ್ ನಲ್ಲಿ ತಿಳಿಸಿದ್ದಾರೆ.ರಜನೀಕಾಂತ್ ಅವರು