ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋನ ಹೊಸ ಆವೃತ್ತಿ ಇಂದಿನಿಂದ ಆರಂಭವಾಗಲಿದೆ.