ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತಮ್ಮ ಪಿಆರ್ ಕೆ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಸಿನಿಮಾಗೆ ಡ್ಯಾನಿಶ್ ಸೇಠ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇದಕ್ಕೂ ಮೊದಲು ಪಿಆರ್ ಕೆ ಪ್ರೊಡಕ್ಷನ್ ನ ಫ್ರೆಂಚ್ ಬಿರಿಯಾನಿ ಸಿನಿಮಾಗೆ ಡ್ಯಾನಿಶ್ ನಾಯಕರಾಗಿದ್ದರು. ಇದೀಗ ಮತ್ತೆ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ಡ್ಯಾನಿಶ್ ನಾಯಕರಾಗಿರುವುದರ ಬಗ್ಗೆ ಟ್ವಿಟರ್ ನಲ್ಲಿ ವ್ಯಕ್ತಿಯೊಬ್ಬರು ಅವರನ್ನು ಲೈಟಾಗಿ ಕಾಲೆಳೆದಿದ್ದಾರೆ. ಲಾಕ್ ಡೌನ್ ಬಳಿಕ ಬೇರೆ ಚಿತ್ರರಂಗದವರು ಡ್ಯಾನಿಶ್ ಜೊತೆಗೆ