ಬೆಂಗಳೂರು: ಡಾರ್ಲಿಂಗ್ ಕೃಷ್ಣ-ರಚಿತಾ ರಾಂ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿರುವ ಸಿನಿಮಾ ‘ಲವ್ ಮಿ ಆರ್ ಹೇಟ್ ಮಿ’ ಸಿನಿಮಾಗೆ ಚಾಲನೆ ಸಿಕ್ಕಿದೆ.ಈ ಸಿನಿಮಾದ ಮೊದಲ ದೃಶ್ಯಕ್ಕೆ ಕೃಷ್ಣ ಪತ್ನಿ, ನಟಿ ಮಿಲನಾ ನಾಗರಾಜ್ ಕ್ಲ್ಯಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದಾರೆ.ಮೊದಲ ಬಾರಿಗೆ ರಚಿತಾ, ಡಾರ್ಲಿಂಗ್ ಕೃಷ್ಣ ತೆರೆ ಮೇಲೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯದ ಮಟ್ಟಿಗೆ ಸ್ಯಾಂಡಲ್ ವುಡ್ ನ ಬ್ಯುಸಿಯೆಷ್ಟ್ ನಾಯಕ ಡಾರ್ಲಿಂಗ್ ಕೃಷ್ಣ. ಈಗಾಗಲೇ ಹಲವು ಚಿತ್ರಗಳು