ಬೆಂಗಳೂರು: ಸ್ಯಾಂಡಲ್ ವುಡ್ ನ ಬ್ಯುಸಿಯೆಸ್ಟ್ ನಟರಲ್ಲಿ ಡಾರ್ಲಿಂಗ್ ಕೃಷ್ಣ ಕೂಡಾ ಒಬ್ಬರು. ಲವ್ ಮಾಕ್ ಟೈಲ್ ಬಳಿಕ ಬೇಡಿಕೆ ಹೆಚ್ಚಿಸಿಕೊಂಡ ಕೃಷ್ಣ ಈಗ ಬ್ಯಾಕ್ ಟು ಬ್ಯಾಕ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಲವ್ ಮಾಕ್ಟೇಲ್ 2, ಶುಗರ್ ಫ್ಯಾಕ್ಟರಿ, ವರ್ಜಿನ್, ಮಿ. ಬ್ಯಾಚುಲರ್, ಲೋಕಲ್ ಟ್ರೈನ್ ಸಿನಿಮಾಗಳು ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಇದರ ನಡುವೆ ಶ್ರೀಕೃಷ್ಣ ಎಟ್ ಜಿ ಮೈಲ್ ಡಾಟ್ ಕಾಮ್ ಅಂತಿಮ ಹಂತದಲ್ಲಿದೆ.ಅದರ ನಡುವೆ