ಬೆಂಗಳೂರು: ಲಾಕ್ ಡೌನ್ ವೇಳೆ ಯಾರೂ ಮನೆಯಿಂದ ಹೊರಹೋಗುವಂತಿಲ್ಲ. ಸದಾ ಬ್ಯುಸಿಯಾಗಿರುವ ಸಿನಿ ತಾರೆಯರೂ ಈ ದಿನಗಳಲ್ಲಿ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಇದೀಗ ನಟ ಡಾರ್ಲಿಂಗ್ ಕೃಷ್ಣ ಮತ್ತು ಅವರ ಪತ್ನಿ, ನಟಿ ಮಿಲನಾ ನಾಗರಾಜ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕುಟುಂಬದ ಜೊತೆಗೆ ಕಳೆಯುತ್ತಿರುವ ಖುಷಿಯ ಕ್ಷಣವೊಂದನ್ನು ಶೇರ್ ಮಾಡಿಕೊಂಡಿದ್ದು, ಈ ವಿಡಿಯೋ ನೆಟ್ಟಿಗರ ಮೊಗದಲ್ಲಿ ನಗು ತರಿಸಿದೆ.ಲಾಕ್ ಡೌನ್ ವೇಳೆ ತಮ್ಮ ತವರೂರಿನಲ್ಲಿರುವ ಕೃಷ್ಣ ದಂಪತಿ ತಮ್ಮ