ಬೆಂಗಳೂರು: ಲವ್ ಮಾಕ್ಟೇಲ್ 2 ಸಿನಿಮಾ ಬಗ್ಗೆ ನಿರ್ದೇಶಕ, ನಟ ಡಾರ್ಲಿಂಗ್ ಕೃಷ್ಣ ಹೊಸ ಅಪ್ ಡೇಟ್ ಕೊಟ್ಟಿದ್ದಾರೆ. ಲಾಕ್ ಡೌನ್ ಮುಗಿದ ಬಳಿಕ ಕ್ಲೈಮ್ಯಾಕ್ಸ್ ಶೂಟಿಂಗ್ ನೊಂದಿಗೆ ಚಿತ್ರೀಕರಣ ಮುಗಿಸಿದ ಲವ್ ಮಾಕ್ಟೇಲ್ 2 ಸಿನಿಮಾ ತಂಡ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿದೆ.ಇದೀಗ ಮೂರನೇ ಹಾಡಿನ ಸಂಯೋಜನೆ ನಡೆದಿದ್ದು ಸದ್ಯದಲ್ಲೇ ಬಿಡುಗಡೆ ಮಾಡುವುದಾಗಿ ಡಾರ್ಲಿಂಗ್ ಕೃಷ್ಣ ಹೇಳಿದ್ದಾರೆ. ಅಂದ ಹಾಗೆ ನಕುಲ್ ಅಭಯಂಕರ್ ಸಂಗೀತ ಸಂಯೋಜಿಸಿದ