ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರ್ತ್ ಡೇಗೆ ಇಂದು ಅವರ ಹೊಸ ಸಿನಿಮಾ ಘೋಷಣೆಯಾಗಿದೆ.ತರುಣ್ ಸುಧೀರ್ ನಿರ್ದೇಶನದಲ್ಲಿ ರಾಕ್ ಲೈನ್ ವೆಂಕಟೇಶ್ ನಿರ್ಮಾಣ ಮಾಡಲಿರುವ ಹೊಸ ಸಿನಿಮಾ ಇಂದು ಘೋಷಣೆಯಾಗಿದೆ. ಆದರೆ ಈ ಸಿನಿಮಾಗೆ ಟೈಟಲ್ ಇನ್ನೂ ಫಿಕ್ಸ್ ಆಗಿಲ್ಲ. ಈಗಾಗಲೇ ಚಿತ್ರತಂಡ ಕೆಲವು ಟೈಟಲ್ ಗಳನ್ನು ತಲಾಷ್ ಮಾಡಿದ್ದು ಸದ್ಯದಲ್ಲೇ ಘೋಷಣೆ ಮಾಡಲಿದೆ.ಇನ್ನು, ಈ ಸಿನಿಮಾದ ಪೋಸ್ಟರ್ ವಿಚಿತ್ರವಾಗಿದೆ. ಹಿಂದಿರೋವ್ರಿಗೆ ದಾರಿ, ಮುಂದಿರೋವ್ನದ್ದು ಜವಾಬ್ಧಾರಿ ಎಂಬ ಅಡಿಬರಹ ಎಲ್ಲರ