ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ನಿರೀಕ್ಷೆಯಿದೆ. ಡಿ ಬಾಸ್ ಅಭಿಮಾನಿಗಳಿಗೆ ಇಂದು ಒಡೆಯ ಚಿತ್ರತಂಡ ಸಿಹಿ ಸುದ್ದಿ ನೀಡುತ್ತಿದೆ.