ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಎರಡನೇ ಹಾಡು ಇಂದು ಬಿಡುಗಡೆಯಾಗುತ್ತಿದೆ.ಈ ಮೊದಲು ರಾಬರ್ಟ್ ಸಿನಿಮಾದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿ ಭಾರೀ ಲೈಕ್ಸ್ ಪಡೆದಿತ್ತು. ಇದೀಗ ಶ್ರೀರಾಮ ಎಂಬ ಪವರ್ ಫುಲ್ ಹಾಡು ಬಿಡುಗಡೆಯಾಗುತ್ತಿದೆ. ಇಂದು ಮಧ್ಯಾಹ್ನ 12.03 ಕ್ಕೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಹಾಡು ಲಾಂಚ್ ಆಗುತ್ತಿದೆ.ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸಿದ್ದು, ತರುಣ್ ಸುಧೀರ್ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ರಾಬರ್ಟ್ ಈ