Widgets Magazine

ದಾಖಲೆ ಮಾಡಿದ ಡಿ ಬಾಸ್ ದರ್ಶನ್ ರ ರಾಬರ್ಟ್ ಸಿನಿಮಾದ ದೋಸ್ತಾನ ಹಾಡು

ಬೆಂಗಳೂರು| Krishnaveni K| Last Modified ಶನಿವಾರ, 21 ನವೆಂಬರ್ 2020 (11:13 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾದ ದೋಸ್ತಾನಾ ಹಾಡು ಈಗ ಯೂ ಟ್ಯೂಬ್ ನಲ್ಲಿ ದಾಖಲೆಯ ವೀಕ್ಷಣೆ ಪಡೆದಿದೆ.
 

ಸ್ನೇಹಿತರ ಕುರಿತಾದ ಈ ಹಾಡಿನ ಲಿರಿಕಲ್ ವಿಡಿಯೋ ಮಾರ್ಚ್ 20 ರಂದು ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಲಾಂಚ್ ಆಗಿತ್ತು. ಈಗ ಈ ಹಾಡು 9 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ದಾಖಲೆ ಮಾಡಿದೆ. ಅರ್ಜುನ್ ಜನ್ಯಾ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದರು.
ಇದರಲ್ಲಿ ಇನ್ನಷ್ಟು ಓದಿ :