ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ಬಹಿರಂಗವಾಗಿದೆ.ಒಡೆಯ ಯಶಸ್ಸಿನ ಬಳಿಕ ಡಿ ಬಾಸ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಸಿನಿಮಾ ರಾಬರ್ಟ್. ಈ ಸಿನಿಮಾದ ಪೋಸ್ಟರ್ ಕ್ರಿಸ್ ಮಸ್ ಸಂದರ್ಭದಲ್ಲಿ ಬಿಡುಗಡೆಯಾಗಿತ್ತು. ಈಗಾಗಲೇ ಚಿತ್ರೀಕರಣ ಪೂರೈಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸ ಮಾಡುತ್ತಿದೆ.ಇದೀಗ ಟೀಸರ್ ಬಿಡುಗಡೆ ದಿನಾಂಕ ಗೊತ್ತಾಗಿದ್ದು, ಫೆಬ್ರವರಿ 16 ರಂದು ಅಂದರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬದ ದಿನ ಟೀಸರ್