ಬೆಂಗಳೂರು: ಥಿಯೇಟರ್ ನಲ್ಲಿ ಶೇ. 100 ಪ್ರೇಕ್ಷಕರಿಗೆ ಇನ್ನೂ ಅನುಮತಿ ನೀಡದೇ ಇರುವ ಸರ್ಕಾರದ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಸಮಾಧಾನ ತೋರಿದ್ದಾರೆ. ಇದಕ್ಕೆ ಉದ್ಯಮಿ ಅಂಬಾನಿ ಲಾಬಿ ಕಾರಣ ಎಂದು ನೇರವಾಗಿ ಆಪಾದಿಸಿದ್ದಾರೆ.ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ದರ್ಶನ್ ‘ಥಿಯೇಟರ್ ಸಂಪೂರ್ಣ ತೆರೆಯದೇ ಇರುವುದರ ಹಿಂದೆ 5 ಜಿ ನೆಟ್ ವರ್ಕ್ ಕಾರಣ. ಉದ್ಯಮಿ ಅಂಬಾನಿ 5 ಜಿ ನೆಟ್ ವರ್ಕ್ ಲಾಂಚ್ ಮಾಡುತ್ತಿದ್ದಾರೆ. ಇದು ದೊಡ್ಡ