ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿನಿಮಾ ನಟರ ಮೂಲಕ ಪ್ರಚಾರ ಮಾಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.ಸಿದ್ದರಾಮಯ್ಯ ರಾಜ್ಯಾದ್ಯಂತ ಪ್ರವಾಸ ಮಾಡಲಿರುವುದರಿಂದ, ಸ್ವಕೇತ್ರದಲ್ಲಿ ಸಿನಿಮಾ ತಾರೆಯರ ದಂಡು ಇಳಿಸಿ ಪ್ರಚಾರ ಮಾಡಿಸಲು ಪ್ಲಾನ್ ಮಾಡಿದ್ದು, ನಟ ಸುದೀಪ್, ದರ್ಶನ್, ನಟಿ ರಮ್ಯಾ, ಭಾವನಾ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.ಪ್ರಚಾರದ ಹೊಣೆ ಹೊರಲು ಮಾಜಿ ಸಂಸದೆ ರಮ್ಯಾ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇನ್ನು