Photo Courtesy: Twitterಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ಕಾಟೇರ ಸಿನಿಮಾ ತಂಡ ಮಾಧ್ಯಮಗೋಷ್ಠಿ ನಡೆಸಿದ್ದು, ಚಿತ್ರದ ಬಗ್ಗೆ ಮಾಹಿತಿ ನೀಡಿದೆ.ರಾಕ್ ಲೈನ್ ವೆಂಕಟೇಶ್ ನಿರ್ಮಿಸಿರುವ ತರುಣ್ ಸುಧೀರ್ ನಾಯಕರಾಗಿರುವ ಕಾಟೇರ ಸಿನಿಮಾಗಾಗಿ ದರ್ಶನ್ ತಮ್ಮ ಎಂದಿನ ಪದ್ಧತಿ ಮುರಿದು 100 ದಿನ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುದ್ದಿಯಿತ್ತು. ಈ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ. ಸಾಮಾನ್ಯವಾಗಿ ದರ್ಶನ್ ಯಾವುದೇ ಸಿನಿಮಾವಿರಲಿ 85 ದಿನಕ್ಕಿಂತ ಹೆಚ್ಚು ಕಾಲ್ ಶೀಟ್ ಕೊಡಲ್ಲ.