ಬೆಂಗಳೂರು: ಇಂದ್ರಜಿತ್ ಲಂಕೇಶ್ ನಟ ಚಾಲೆಂಜಿಂಗ್ ಸ್ಟಾರ್ ಮತ್ತು ಸ್ನೇಹಿತರ ಮೇಲೆ ಹಲ್ಲೆ ಆರೋಪ ಹೊರಿಸಿದ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅವರ ಪರವಾಗಿ ಮಾತನಾಡಿದ್ದಾರೆ. ದರ್ಶನ್ ಮತ್ತು ಸ್ನೇಹಿತರು ದಲಿತ ಹೋಟೆಲ್ ನೌಕರನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು, ಅವರಿಂದ ಸಹಾಯ ಪಡೆದವರು ಸಾಮಾಜಿಕ ಜಾಲತಾಣದಲ್ಲಿ ಅವರ ಪರವಾಗಿ ಪೋಸ್ಟ್ ಮಾಡಿದ್ದಾರೆ.ಒಬ್ಬ ದಲಿತ ಅಭಿಮಾನಿಯಂತೂ