ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಪಕ್ಷಗಳು ಸಿನಿಮಾ ತಾರೆಯರಿಗೆ ಬಲೆ ಹಾಕುವುದಕ್ಕೆ ಶುರು ಮಾಡಿವೆ. ದರ್ಶನ್ ಸೇರಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದ್ದರೆ, ಇತ್ತ ಬಿಜೆಪಿ ಸುದೀಪ್ ಗೆ ಗಾಳ ಹಾಕುತ್ತಿದೆ. ದರ್ಶನ್ ಜತೆ ಕಾಂಗ್ರೆಸ್ ನಾಯಕರು ಮಾತುಕತೆ ನಡೆಸುವ ಪ್ರಯತ್ನದಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಕಾಂಗ್ರೆಸ್ ನಾಯಕರೂ ಹೇಳಿಕೆ ನೀಡಿದ್ದರು. ಆದರೆ ದರ್ಶನ್ ಕಡೆಯಿಂದ ಯಾವುದೇ ಸುದ್ದಿ ಬಂದಿಲ್ಲ.ಈ ಬೆಳವಣಿಗೆಗಳ ಬೆನ್ನಲ್ಲೇ ಬಿಜೆಪಿ