ಬೆಂಗಳೂರು: ಕೊರೋನಾವೈರಸ್ ಲಾಕ್ ಡೌನ್ ನಿಂದಾಗಿ ಯಾವುದೇ ಹೊಸ ಸಿನಿಮಾಗಳೂ ಬಿಡುಗಡೆಯಾಗುತ್ತಿಲ್ಲ. ಈ ನಡುವೆ ತಮ್ಮ ಅಭಿಮಾನಿಗಳಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಬರ್ಟ್ ಬಗ್ಗೆ ಸುದ್ದಿ ಕೊಟ್ಟಿದ್ದಾರೆ.