ಬೆಂಗಳೂರು : ನಟ ದರ್ಶನ್ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಕ್ರಿಯೆಟ್ ಮಾಡಿರುವ ಕಿಡಿಗೇಡಿಗಳಿಗೆ ನಟ ದರ್ಶನ್ ಅವರು ಖಡಕ್ ವಾರ್ನಿಂಗ್ ಮಾಡಿದ್ದಾರೆ.