Photo Courtesy: Twitterಬೆಂಗಳೂರು: ದುನಿಯಾ ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ನಾಯಕರಾಗಿ ನಟಿಸಿರುವ ಬ್ಯಾಡ್ ಮ್ಯಾನರ್ಸ್ ಸಿನಿಮಾ ಇದೇ ತಿಂಗಳು ನವಂಬರ್ 24 ರಂದು ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.ಈಗಾಗಲೇ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತ್ತು. ಸ್ವತಃ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ರೈಲರ್ ಲಾಂಚ್ ಮಾಡಿದ ತಮ್ಮ ಅಭಿಗೆ ಶುಭ ಹಾರೈಸಿದ್ದರು.ಇದೀಗ ಸಿನಿಮಾ ವೀಕ್ಷಿಸಿದ ದರ್ಶನ್ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅಭಿ ಸಿನಿಮಾಗೆ 5 ಕ್ಕೆ