ಬೆಂಗಳೂರು: ಮಂಡ್ಯ ಕ್ಷೇತ್ರದಿಂದ ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಗೆ ದೊಡ್ಮಗ ದರ್ಶನ್ ಸಾಥ್ ಸಿಕ್ಕಿದೆ.ಭಾನುವಾರ ಸುಮಲತಾ ಮನೆಗೆ ಬಂದ ದರ್ಶನ್ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದು, ಚುನಾವಣೆ ಪ್ರಚಾರದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.ಸುಮಲತಾಗೆ ಕಾಂಗ್ರೆಸ್ ಟಿಕೆಟ್ ಸಿಗುವ ಸಾಧ್ಯತೆ ಇಲ್ಲದ ಕಾರಣ ಸ್ವತಂತ್ರವಾಗಿಯಾದರೂ ಸ್ಪರ್ಧೆಗಿಳಿಯಲು ಅವರು ನಿರ್ಧರಿಸಿದ್ದಾರೆ. ಈ ನಡುವೆ ದೋಸ್ತಿ ಪಕ್ಷಗಳ ಒಮ್ಮತ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿ ವಿರುದ್ಧ