ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ಬರ್ತ್ ಡೇ ದಿನ ಅವರ ಅಭಿಮಾನಿಗಳು ತಮ್ಮ ವಾಹನಗಳನ್ನು ಜಖಂ ಮಾಡಿದ್ದಾರೆ ಎಂದು ಆಪಾದಿಸಿ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ದರ್ಶನ್ ಅಭಿಮಾನಿಗಳ ಪರ ನಿಂತಿದ್ದಾರೆ.ಮೈಸೂರಿನಲ್ಲಿ ನಿರ್ಮಾಪಕಿ ಶ್ರುತಿ ನಾಯ್ಡು ಅವರ ಮೈಸೂರು ಮಿರ್ಚಿ ಹೋಟೆಲ್ ಉದ್ಘಾಟನೆಗೆ ಆಗಮಿಸಿದ್ದ ದರ್ಶನ್ ಗೆ ಈ ಬಗ್ಗೆ ಪ್ರಶ್ನಿಸಿದಾಗ ಕೊಂಚ ಗರಂ ಆಗಿಯೇ ಉತ್ತರಿಸಿದ್ದಾರೆ.ಎಲ್ಲಿ ಸರ್ ಗಲಾಟೆ ಆಗಿರೋದು. ಎಲ್ಲಾ ನಮ್ಮ ಬಳಿ ಸಿಸಿಟಿವಿ