ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಕ್ರೇಜ್ ಅಭಿಮಾನಿಗಳಿಗೆ ಹೊಸದೇನಲ್ಲ. ಅವರ ಮನೆಯಲ್ಲಿ ಬಗೆ ಬಗೆಯ ಕಾರುಗಳಿವೆ ಎನ್ನುವುದು ಎಲ್ಲರಿಗೂ ಗೊತ್ತು. ಈಗ ಆ ಸಾಲಿಗೆ ಮತ್ತೊಂದು ಸೇರ್ಪಡೆಯಾಗಿದೆ.