ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಪುಣ್ಯಸ್ಮರಣೆ ದಿನದಂದು ಅವರ ದತ್ತುಪುತ್ರ ಎಂದೇ ಕರೆಯಿಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ನುಡಿನಮನ ಸಲ್ಲಿಸಿದ್ದಾರೆ.