ಬೆಂಗಳೂರು: ಬಹುನಿರೀಕ್ಷಿತ ಕಾಟೇರ ಸಿನಿಮಾದ ಟ್ರೈಲರ್ ಲಾಂಚ್ ಮತ್ತು ಪ್ರಿ ರಿಲೀಸ್ ಈವೆಂಟ್ ಇಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ.ಇಂದು ಸಂಜೆ ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಟ್ರೈಲರ್ ಲಾಂಚ್ ಜೊತೆಗೆ ಪ್ರಿ ರಿಲೀಸ್ ಈವೆಂಟ್ ಆಯೋಜನೆ ಮಾಡಲು ಚಿತ್ರತಂಡ ಈಗಾಗಲೇ ಸಿದ್ಧತೆ ನಡೆಸಿದೆ.ಇದೀಗ ಖುದ್ದಾಗಿ ನಟ ದರ್ಶನ್ ಅಭಿಮಾನಿಗಳಿಗೆ ಆಹ್ವಾನ ನೀಡಿದ್ದಾರೆ. ಎಲ್ಲಾ ಅಭಿಮಾನಿಗಳು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಬಂದು ನಮ್ಮನ್ನು ಹರಸಿ, ಕನ್ನಡ ಚಿತ್ರವನ್ನು ಪ್ರೋತ್ಸಾಹಿಸಿ ಎಂದು