ಬೆಂಗಳೂರು: ಇಂದು ರಾತ್ರಿ 9 ಗಂಟೆಗೆ 9 ನಿಮಿಷ ದೀಪ ಹಚ್ಚಲು ಕರೆ ನೀಡಿರುವ ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಂಬಲ ಸೂಚಿಸಿದ್ದಾರೆ.ಕೊರೋನಾ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ಧೈರ್ಯ ತುಂಬುವ ಸಲುವಾಗಿ ಎಲ್ಲರೂ ಇಂದು 9 ನಿಮಿಷ ವಿದ್ಯುತ್ ದೀಪ ಆರಿಸಿ ಮೊಬೈಲ್, ಕ್ಯಾಂಡಲ್ ಅಥವಾ ಹಣತೆ ಹಚ್ಚಿ ಎಂದು ಪ್ರಧಾನಿ ಮೊನ್ನೆಯಷ್ಟೇ ಕರೆ ನೀಡಿದ್ದರು.ಇದಕ್ಕೆ ಬೆಂಬಲ ಸೂಚಿಸಿರುವ ದರ್ಶನ್ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ