ಬೆಂಗಳೂರು: ಕಾಟೇರ ಸಿನಿಮಾ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವುದು ಡಿ ಬಾಸ್ ದರ್ಶನ್ ಮೊಗದಲ್ಲಿ ನಗು ಮೂಡಿಸಿದೆ.ಸಿನಿಮಾ ಗೆದ್ದ ಖುಷಿಯಲ್ಲಿ ದರ್ಶನ್ ತಮ್ಮ ನೆಚ್ಚಿನ ಅಭಿಮಾನಿಗಳಿಗೆ ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ಬರೆಯುವ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.‘ಏನೆಂದು ನಾ ಹೇಳಲಿ, ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯೆಲ್ಲಿ! ಧನ್ಯೋಸ್ಮಿ ಸೆಲೆಬ್ರಿಟಿಸ್! ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ. ಈ ಪ್ರೀತಿಯ ಚಪ್ಪಾಳೆ ನಮ್ಮ ಕಾಟೇರ ಚಿತ್ರತಂಡದ ಮನತುಂಬಿದೆ. ಸ್ಪೀಚ್ ಲೆಸ್’ ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.ಕಾಟೇರ ಸಿನಿಮಾ