ಬೆಂಗಳೂರು: ರಾಬರ್ಟ್ ಸಿನಿಮಾ ನಿರೀಕ್ಷೆಯಂತೇ ಅಬ್ಬರದ ಗೆಲುವು ಕಂಡಿದೆ. ಈ ಗೆಲುವಿಗೆ ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.ಮೊದಲ ದಿನವೇ ದಾಖಲೆಯ ಗಳಿಕೆ ಮಾಡುವ ಮೂಲಕ ರಾಬರ್ಟ್ ಈ ವರ್ಷದ ಸೂಪರ್ ಹಿಟ್ ಸಿನಿಮಾವಾಗುತ್ತಿದೆ. ಇದಕ್ಕೆ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ದರ್ಶನ್ ಧನ್ಯವಾದ ಸಲ್ಲಿಸಿದ್ದಾರೆ.ಸರಣಿ ಟ್ವೀಟ್ ಮಾಡಿರುವ ದರ್ಶನ್ ‘ನಮ್ಮ ರಾಬರ್ಟ್ ಸಿನಿಮಾಗೆ ಒಳ್ಳೆ ಪ್ರಚಾರ ಕೊಟ್ಟು ಎಲ್ಲೆಡೆ ತಲುಪುವಂತೆ ಮಾಡಿದ ಮಾಧ್ಯಮದವರಿಗೆ ಧನ್ಯವಾದಗಳು. ಆನ್ಲೈನ್ ಮೀಡಿಯಾ