ಬೆಂಗಳೂರು: ಕುರುಕ್ಷೇತ್ರ ಸಿನಿಮಾ 50 ದಿನ ಯಶಸ್ವಿಯಾಗಿ ಪೂರೈಸಿದ್ದು, ಹಿಟ್ ಲಿಸ್ಟ್ ಗೆ ಸೇರ್ಪಡೆಯಾಗಿದೆ. ಈ ಹಿನ್ನಲೆಯಲ್ಲಿ ನಟ ದರ್ಶನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.ಕೆಜಿಎಫ್ ಬಳಿಕ ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರ್ಪಡೆಯಾದ ದಾಖಲೆ ಮಾಡಿತ್ತು. ಈ ಪೌರಾಣಿಕ ಚಿತ್ರದ ಯಶಸ್ಸಿನಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಖುಷಿಯಾಗಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಸಂದೇಶ ಬರೆದಿರುವ ದರ್ಶನ್ ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ