ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದುವರೆಗೆ ಕನ್ನಡ ಬಿಟ್ಟು ಬೇರೆ ಭಾಷೆಯ ಸಿನಿಮಾಗಳತ್ತ ಕಣ್ಣು ಹಾಯಿಸಿಲ್ಲ. ಅವರ ರಾಬರ್ಟ್ ಸಿನಿಮಾ ತೆಲುಗಿನಲ್ಲಿ ಬಿಡುಗಡೆಯಾಗಿ ಹಿಟ್ ಆಗಿತ್ತು.