ಬೆಂಗಳೂರು: ನಟಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ಅಭಿನಯಿಸಿರುವ ದಮಯಂತಿ ಸಿನಿಮಾದ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿತ್ತು. ಇದೀಗ ಚಿತ್ರತಂಡ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡಿದ್ದು, ಬಿಡುಗಡೆಗೆ ಸಿದ್ಧವಾಗಿದೆ.