ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊಸಬರ ಸಿನಿಮಾಗಳಿಗೆ ಸದಾ ಬೆಂಬಲವಾಗಿ ನಿಲ್ಲುತ್ತಾರೆ. ಅದರಲ್ಲೂ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಸಿನಿಮಾಗೆ ಎರಡನೇ ಬಾರಿ ಸಾಥ್ ಕೊಡುತ್ತಿದ್ದಾರೆ.ಮನೋರಂಜನ್ ರವಿಚಂದ್ರನ್ ಅಭಿನಯದ ಮುಗಿಲ್ ಪೇಟೆ ಎಂಬ ಹೊಸ ಸಿನಿಮಾವೊಂದು ಸೆಟ್ಟೇರುತ್ತಿದ್ದು ಈ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಾಳೆ ನಡೆಯುತ್ತಿದೆ. ಈ ವೇಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅತಿಥಿಯಾಗಿ ಬಂದು ಚಿತ್ರಕ್ಕೆ ಶುಭ ಹಾರೈಸಲಿದ್ದಾರೆ.ಈ ಮೊದಲು ಮನೋರಂಜನ್ ರ ಪ್ರಾರಂಭ ಸಿನಿಮಾದ ಟೀಸರ್ ಗೆ