ಬೆಂಗಳೂರು: ಕೊರೋನಾದಿಂದಾಗಿ ಜನರು ಮನೆಯಿಂದ ಹೊರಬರಲು ಹೆದರುವ ಪರಿಸ್ಥಿತಿಯಿದೆ. ಹಾಗಿದ್ದರೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಪ್ರತೀ ವರ್ಷದ ಸಂಪ್ರದಾಯವನ್ನು ಬಿಟ್ಟಿಲ್ಲ.