ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ನಡುವೆ ಮತ್ತೆ ವೈಮನಸ್ಯವೆದ್ದಿದೆ ಎಂಬ ಗಾಳಿ ಸುದ್ದಿಗೆ ಮತ್ತಷ್ಟು ಪುಷ್ಟಿ ಸಿಕ್ಕಿದೆ. ವಿಜಯಲಕ್ಷ್ಮಿ ತಮ್ಮ ಟ್ವಿಟರ್ ಖಾತೆಯಲ್ಲಿ ಇದೆಲ್ಲಾ ಆಧಾರ ರಹಿತ ಸುದ್ದಿ ಎಂದು ತಿರಸ್ಕರಿಸಿದರೂ ಇಬ್ಬರ ನಡುವೆ ಏನೋ ನಡೆದಿದೆ ಎಂಬುದು ಸತ್ಯ ಎನಿಸುತ್ತಿದೆ.