ಬೆಂಗಳೂರು: ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿರುವ ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಗೆ ಅವರ ದೋಸ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಪೆಷಲ್ ಆಗಿ ವಿಶ್ ಮಾಡಿದ್ದಾರೆ.ದರ್ಶನ್ ಹಾಗೂ ರಕ್ಷಿತಾ ಉತ್ತಮ ಸ್ನೇಹಿತರು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಈಗ ರಕ್ಷಿತಾ ಬರ್ತ್ ಡೇಗೆ ದರ್ಶನ್ ಸಾಮಾಜಿಕ ಜಾಲತಾಣದ ಮೂಲಕ ಮನದುಂಬಿ ವಿಶ್ ಮಾಡಿದ್ದಾರೆ.ರಕ್ಷಿತಾ ಜೊತೆಗಿರುವ ಫೋಟೋ ಪ್ರಕಟಿಸಿರುವ ಡಿ ಬಾಸ್ ‘ಹುಟ್ಟುಹಬ್ಬದ ಶುಭಾಶಯಗಳು. ಪ್ರತಿವರ್ಷ ಜನ್ಮದಿನಗಳು ಬರುತ್ತವೆ, ಆದರೆ ನಿಮ್ಮಂತಹ ಸ್ನೇಹಿತರು