ಬೆಂಗಳೂರು: ಇತ್ತೀಚೆಗಷ್ಟೇ ತಮ್ಮ ಅಭಿಮಾನಿಗಳಿಂದ ನಡೆದ ಕಹಿ ಘಟನೆಯನ್ನು ಮರೆತು ಚಾಲೆಂಜಿಂಗ್ ಸ್ಟಾರ್ ದರ್ಶನ್ ನವರಸನಾಯಕ ಜಗ್ಗೇಶ್ ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.