ಬೆಂಗಳೂರು: ಹೊಸ ವರ್ಷಕ್ಕೆ ಹೊಸ ಭರವಸೆ ತುಂಬಲಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಅಭಿಮಾನಿಗಳಿಗೆ ವಿಶ್ ಮಾಡಿದ್ದಾರೆ. ರಾಬರ್ಟ್ ಸಿನಿಮಾದ ಹೊಸ ಪೋಸ್ಟರ್ ಮೂಲಕ ಡಿ ಬಾಸ್ ಶುಭಾಶಯ ಕೋರಿದ್ದಾರೆ. ‘ಹೊಸ ವರ್ಷ ಎಂದ ಮೇಲೆ ಏನೋ ಹೊಸ ಭರವಸೆ ನಮ್ಮಲ್ಲಿ ಇರುತ್ತದೆ. ಹೊಸ ವರ್ಷ ಒಳಿತನ್ನೇ ತರಲಿ ಎಂದು ಆಶಿಸುತ್ತೇನೆ. ಆದಷ್ಟು ಬೇಗ ಕೊರೋನಾ ಈ ಮಹಾಮಾರಿ ನಮ್ಮ ಜೀವನದಿಂದ ದೂರವಾಗಲಿ. ಎಲ್ಲರ ಮನೆ ಮನಗಳಲ್ಲಿ ಹೊಸ