ಬೆಂಗಳೂರು: ನಿರ್ದೇಶಕ ಪವನ್ ಒಡೆಯರ್ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಟ್ವೀಟ್ ಮಾಡುವಾಗ ಯಾವ ಗಳಿಗೆಯಲ್ಲಿ ಬಾಸ್ ಎಂದು ಕರೆದರೋ ಆವಾಗಿನಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಯಶ್ ಅಭಿಮಾನಿಗಳ ನಡುವೆ ಸ್ಯಾಂಡಲ್ ವುಡ್ ಬಾಸ್ ಯಾರು ಎನ್ನುವ ವಿಚಾರಕ್ಕೆ ಕಿತ್ತಾಟ ಶುರುವಾಯಿತು.ಇದು ಯಾವ ಮಟ್ಟಿಗೆ ಹೋಗಿದೆಯೆಂದರೆ ಸೋಷಿಯಲ್ ಮೀಡಿಯಾದಲ್ಲಿ ಇಬ್ಬರೂ ಸ್ಟಾರ್ ನಟರ ಅಭಿಮಾನಿಗಳು ಇನ್ನೊಬ್ಬ ಸ್ಟಾರ್ ನಟನ ಬಗ್ಗೆ ಆಕ್ಷೇಪಾರ್ಹವಾಗಿ ಟ್ವೀಟ್, ಮೆಮೆಗಳ ಮೂಲಕ ತಮಾಷೆ ಮಾಡುವ