ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ನಡುವೆ ಈಗ ಟ್ವಿಟರ್ ಟ್ರೆಂಡ್ ವಾರ್ ಶುರುವಾಗಿದೆ.ಇಂದು ನಿರ್ಮಾಪಕ ಉಮಾಪತಿ ಗೌಡ ಬರ್ತ್ ಡೇ ಅಂಗವಾಗಿ ಡಿ ಬಾಸ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆಯಾಗಿದೆ. ಹೀಗಾಗಿ ದರ್ಶನ್ ಹೊಸ ಲುಕ್ ನ್ನು ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳು ಟ್ರೆಂಡ್ ಮಾಡಿದ್ದಾರೆ.ಅದರ ನಡುವೆಯೇ ರಾಕಿ ಬಾಯ್ ಯಶ್ ಅಭಿಮಾನಿಗಳಿಗೆ ಕೆಜಿಎಫ್ 2 ಚಿತ್ರತಂಡ ಖುಷಿಯ