ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ನಡುವೆ ಎಷ್ಟೇ ಉತ್ತಮ ಬಾಂಧವ್ಯವಿದ್ದರೂ ಅವರಿಬ್ಬರ ಅಭಿಮಾನಿಗಳು ಕಿತ್ತಾಡುತ್ತಲೇ ಇರುತ್ತಾರೆ. ಇದೀಗ ಮತ್ತೆ ಅಂತಹದ್ದೇ ಕಿತ್ತಾಟ ನಡೆದಿದೆ.ಇದಕ್ಕೆ ಕಾರಣವಾಗಿದ್ದು ರಾಕಿಂಗ್ ಸ್ಟಾರ್ ಯಶ್ ತಮ್ಮ ಐಷಾರಾಮಿ ಕಾರಿಗೆ ವಿಶೇಷ ನಂಬರ್ ಪ್ಲೇಟ್ ಪಡೆಯಲು 78 ಸಾವಿರ ರೂ. ಪಾವತಿಸಿದ್ದಾರೆ ಎಂಬ ವರದಿ ಬೆನ್ನಲ್ಲೇ ಯಶ್-ದರ್ಶನ್ ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಕಿತ್ತಾಡಿಕೊಂಡಿದ್ದಾರೆ.ಇದನ್ನೇ ವ್ಯಂಗ್ಯ ಮಾಡಿರುವ ದರ್ಶನ್ ಫ್ಯಾನ್ಸ್, ನಿಮಗೆ ಬಾಸ್