ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಪ್ರಭಾಸ್ ಅಭಿನಯದ ‘ರಾಧೆಶ್ಯಾಮ’ ಚಿತ್ರಕ್ಕಾಗಿ ಪ್ರಭಾಸ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇಲ್ಲಿಯವರೆಗೆ ಈ ಚಿತ್ರದ ಲುಕ್ಸ್ ಮಾತ್ರ ಬಿಡುಗಡೆಯಾಗಿದೆ. ಆದರೆ ಈ ನಡುವೆ ಟೀಸರ್ ಗಾಗಿ ಕಾಯುತ್ತಿದ್ದ ಅಭಿಮಾನಿಗಳು ಟೀಸರ್ ಬಿಡುಗಡೆಯ ಬಗ್ಗೆ ಸುಳ್ಳು ಸುದ್ದಿ ಪ್ರಚಾರ ಮಾಡುತ್ತಿದ್ದಾರೆ ಎನ್ನಲಾಗಿದೆ. ನಿರ್ದೇಶಕ ರಾಧಾಕೃಷ್ಣ ಟೀಸರ್ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಎಂದು ಭರವಸೆ ನೀಡಿದ್ದರು. ಹಾಗಾಗಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುವ ಅಭಿಮಾನಿಗಳು ಹೊಸ ವರ್ಷದಂದು