ಪಉದಯೋನ್ಮುಖ ನಟನ ಚಿತ್ರ ಸಂಕಷ್ಟದಲ್ಲಿ ಸಿಲುಕಿ ರಂಪಾಟವೇ ಆಗಿದೆ.ಸಿನಿಮಾ ನಿರ್ದೇಶಕನ ಮೇಲೆಯೇ ವಂಚನೆ ಪ್ರಕರಣ ದಾಖಲಾಗಿದೆ.ಬಹುನೀರಿಕ್ಷೆ ಮೂಡಿಸಿದ್ದ ಚಿತ್ರತಂಡದಲ್ಲಿ ಬಿರುಕು ಮೂಡಿದೆ.ಅದ್ಧೂರಿಯಾಗಿ ಮುಹೂರ್ತ ನಡೆಸಿದ್ದ ನಿರ್ಮಾಪಕ ನಿರ್ದೇಶಕನ ಮೇಲೆ ದೂರು ದಾಖಲಾಗಿದೆ. 1 ಕೋಟಿ 10 ಲಕ್ಷ ವಂಚನೆ ಆರೋಪದ ಮೇಲೆ ದೂರು ದಾಖಲಾಗಿದೆ.ನಿರ್ದೇಶಕ ಸಿನಿಮಾ ಚೆನ್ನಾಗಿ ಓಡುತ್ತೆ ಎಂದು ನಿರ್ಮಾಪಕನಿಗೆ ಪ್ರಚೋದನೆ ನೀಡಿ,ಕಲಾವಿದರಿಗೂ ಹಣ ನೀಡದೆ ಸ್ವಂತಕ್ಕೆ ಹಣ ಬಳಸಿಕೊಂಡಿದ್ದಾರೆ ,ನಿರ್ಮಾಪಕನ ಚಿತ್ರವನ್ನ ನಿರ್ಮಾಪಕನಿಗೆ ಮಾರಾಟ ಮಾಡಿಲ್ಲ.ನಿರ್ದೇಶಕನ