Photo Courtesy: Twitterಹೈದರಾಬಾದ್: ಪ್ರಭಾಸ್, ಅಮಿತಾಭ್ ಬಚ್ಚನ್ ಮುಂತಾದ ಬಹುತಾರಾಗಣವಿರುವ ಪ್ರಾಜೆಕ್ಟ್ ಕೆ ಸಿನಿಮಾದಲ್ಲಿ ನಾಯಕಿಯಾಗಿ ದೀಪಿಕಾ ಪಡುಕೋಣೆ ಅಭಿನಯಿಸುತ್ತಿದ್ದಾರೆ.ಈ ಸಿನಿಮಾದಲ್ಲಿ ಅಭಿನಯಿಸಲು ದೀಪಿಕಾ ಪಡುಕೋಣೆ ಬರೋಬ್ಬರಿ 10 ಕೋಟಿ ಸಂಭಾವನೆ ಪಡೆದಿದ್ದಾರೆ ಎಂಬ ಸುದ್ದಿಯಿದೆ. ದಕ್ಷಿಣ ಭಾರತೀಯ ಸಿನಿಮಾಗಳಲ್ಲಿ ಅಭಿನಯಿಸಲು ಬಾಲಿವುಡ್ ತಾರೆಯರು ದುಬಾರಿ ಸಂಭಾವನೆ ಪಡೆಯುತ್ತಾರೆ ಎನ್ನುವುದು ಹೊಸದಲ್ಲ.ದೀಪಿಕಾ ಕೂಡಾ ಅದೇ ಕೆಲಸ ಮಾಡಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ದೀಪಿಕಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಹೀಗಾಗಿ ಅವರ