Widgets Magazine

ಬಾಲಿವುಡ್ ನಟಿ ದೀಪಿಕಾ ತಮ್ಮ ಮದುವೆಗೆ ಇವರನ್ನು ಕರೆಯೋದೆ ಇಲ್ವಂತೆ!

ಮುಂಬೈ| pavithra| Last Modified ಮಂಗಳವಾರ, 30 ಜನವರಿ 2018 (06:23 IST)
ಮುಂಬೈ : ಬಾಲಿವುಡ್ ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಅವರು ತಮ್ಮ ಮದುವೆಗೆ ಬಾಲಿವುಡ್ ನ ಖ್ಯಾತ ನಟಿಯೊಬ್ಬರನ್ನು ಆಹ್ವಾನಿಸುವುದಿಲ್ಲ ಎಂದು ಹೇಳಿದ್ದಾರೆ.


ದೀಪಿಕಾರವರು ತಮ್ಮ ತಂಗಿ ಅನಿಷಾರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ, ಕಾರ್ಯಕ್ರಮದ ನಿರೂಪಕಿಯಾದ ನಟಿ ನೇಹಾ ದೂಪಿಯಾ ಅವರು ನಿಮ್ಮ ಮದುವೆಗೆ ಯಾರಿಗೆ ಆಹ್ವಾನ ನೀಡುವುದಿಲ್ಲ ಎಂದು ದೀಪಿಕಾ ಅವರಲ್ಲಿ ಪ್ರಶ್ನಿಸಿದರು. ಅದಕ್ಕೆ ದೀಪಿಕಾ ಅವರು ಕತ್ರಿನಾ ಕೈಫ್ ಅವರಿಗೆ ಆಹ್ವಾನ ನೀಡುವುದಿಲ್ಲ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ.
ಈ ಹಿಂದೆ ದೀಪಿಕಾ ಅವರು ರಣ್ ಬೀರ್ ಕಪೂರ್ ಅವರನ್ನು ಪ್ರೀತಿಸುತ್ತಿದ್ದಾಗ ಆ ಸಂಬಂಧ ಬ್ರೇಕಪ್ ಆಗಲು ಕ್ರತೀನಾ ಕಾರಣ ಎನ್ನುವ ಸುದ್ದಿ ಬಾಲಿವುಡ್ ವಲಯದಲ್ಲಿ ಹರಿದಾಡುತಿತ್ತು. ಈ ಕಾರಣಕ್ಕೆ ದೀಪಿಕಾ ಕತ್ರಿನಾಗೆ ಮದುವೆ ಆಹ್ವಾನ ನೀಡುತ್ತಿಲ್ಲ ಎನ್ನುವ ಮಾತು ಈಗ ಕೇಳಿ ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್

ಇದರಲ್ಲಿ ಇನ್ನಷ್ಟು ಓದಿ :