Photo Courtesy: Twitterಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ನಾಯಕರಾಗಿರುವ ಕೆಡಿ ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದೆ.ಇದೀಗ ಫ್ಯಾನ್ಸ್ ಕೆಡಿ ಶೂಟಿಂಗ್ ಮುಗಿಸಿರುವುದಕ್ಕೆ ಸಂತೋಷವನ್ನೇ ವ್ಯಕ್ತಪಡಿಸಿದ್ದಾರೆ. ಆದರೆ ಇದಕ್ಕೆ ಮೊದಲು ಆರಂಭವಾಗಿದ್ದ ಮಾರ್ಟಿನ್ ಸಿನಿಮಾದ ಸುದ್ದಿಯೇ ಇಲ್ಲವಲ್ಲ ಎಂದೂ ಪ್ರಶ್ನೆ ಮಾಡುತ್ತಿದ್ದಾರೆ.ಕೆಡಿ ಸಿನಿಮಾದಲ್ಲಿ ಬಾಲಿವುಡ್ ನಟ ಸಂಜಯ್ ದತ್, ನಟಿ ಶಿಲ್ಪಾ ಶೆಟ್ಟಿ ಸೇರಿದಂತೆ ಬಹುತಾರಾಗಣವಿದೆ. ಈ ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಾಕಿಯಿದೆ.ಆದರೆ ಎಪಿ ಅರ್ಜುನ್