ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತೆ ಕಟ್ಟಾಮಸ್ತಾದ ಶರೀರಕ್ಕಾಗಿ ಕಸರತ್ತು ನಡೆಸುತ್ತಿದ್ದಾರೆ. ಅವರ ಜಿಮ್ ವಿಡಿಯೋವೊಂದು ಈಗ ವೈರಲ್ ಆಗಿದೆ.