ಹೈದರಾಬಾದ್ : ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ವಿಚಾರ ತಿಳಿದ ಸಿನಿಮಾ ರಂಗವೇ ಬೇಸರಗೊಂಡಿದೆ.