Photo Courtesy: Twitterಬೆಂಗಳೂರು: ಕಿಚ್ಚ ಸುದೀಪ್ ಅವರ ಮುಂದಿನ ಸಿನಿಮಾ ಬಗ್ಗೆ ಅಪ್ ಡೇಟ್ ಗಾಗಿ ಕಾಯುತ್ತಿದ್ದವರಿಗೆ ಇಂದು ಬಂಪರ್ ಸುದ್ದಿ ಸಿಕ್ಕಿದೆ.ಕಿಚ್ಚ 46 ನ ಟೀಸರ್ ಬಿಡುಗಡೆಯಾಗಿದ್ದು, ಸುದೀಪ್ ರಕ್ತ ಸಿಕ್ತ ಅವತಾರ ನೋಡಿ ಬೆಚ್ಚಿಬಿದ್ದಿದ್ದಾರೆ. ನಾನು ಮನುಷ್ಯನಲ್ಲ, ರಾಕ್ಷಸ ಎಂದು ಖಡಕ್ ಆಗಿ ಹೇಳಿದ ಕಿಚ್ಚನ ಸ್ಟೈಲ್ ಅಭಿಮಾನಿಗಳಿಗೆ ಇಷ್ಟವಾಗಿದೆ.ಈ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಮೂಡಿಬರಲಿದ್ದು, ವಿಜಯ್ ಕಾರ್ತಿಕೇಯ ಆಕ್ಷನ್ ಕಟ್ ಹೇಳಲಿದ್ದಾರೆ. ಎಲ್ಲಕ್ಕಿಂತ