ಬೆಂಗಳೂರು : ಸ್ಯಾಂಡಲ್ ವುಡ್ ನ ಜೋಡಿ ಹಕ್ಕಿಗಳಾದ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಸ್ಯಾಂಡಲ್ವುಡ್ ನಲ್ಲಿ ನಟಿ ಐದ್ರಿಂತಾ ರೇ ಮತ್ತು ನಟ ದಿಗಂತ್ ಸುಮಾರು 8 ವರ್ಷಗಳಿಂದ ಪ್ರೀತಿಸುತ್ತಿದ್ದರು. ಕಳೆದ ಕೆಲವು ತಿಂಗಳ ಹಿಂದೆಯೇ ಇವರು ಗುಟ್ಟಾಗಿ ನಿಶ್ಚಿತಾರ್ಥ ಕೂಡ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ ಐಂದ್ರಿತಾ ರೇ ಮತ್ತು ದಿಗಂತ್ ಮುಂದಿನ ತಿಂಗಳು ಡಿಸೆಂಬರ್ 12 ರಂದು ರಿಂಗ್ ಬದಲಿಸುವ